ನವದೆಹಲಿ: ತಿರುವನಂತಪುರಂ ಕಾಂಗ್ರೆಸ್ ಸಂಸದ ಶಶಿ ತರೂರ್ ಇತ್ತೀಚೆಗೆ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿದ್ದವರು. ಆದರೆ ಇದೀಗ ಹೊಸದೊಂದು ಟ್ರೆಂಡ್ ಹುಟ್ಟು ಹಾಕುವ ಮೂಲಕ ಸುದ್ದಿಯಲ್ಲಿದ್ದಾರೆ.ಟ್ವಿಟರ್ ನಲ್ಲಿ ಪ್ರೌಡ್ ಟು ಬಿ ಮಲಯಾಳಿ ಎಂಬ ಹೊಸ ಟ್ರೆಂಡ್ ಗೆ ಶಶಿ ತರೂರ್ ಚಾಲನೆ ನೀಡಿದ್ದಾರೆ. ಅಷ್ಟಕ್ಕೂ ತರೂರ್ ಯಾಕೆ ಇಂತಹದ್ದೊಂದು ಅಭಿಯಾನ ಆರಂಭಿಸಿದ್ದಾರೆ ಗೊತ್ತಾ?ಕೇರಳ ಪ್ರವಾಹಕ್ಕೆ ದುಬೈ ಸರ್ಕಾರ 700 ಕೋಟಿ ರೂ. ಸಹಾಯ ಮಾಡಲು ಸಿದ್ಧವಾಗಿತ್ತು ಎಂಬ ಸುದ್ದಿ ಸುಳ್ಳು