ಬಿ.ಎಸ್. ಯಡಿಯೂರಪ್ಪ ವಿರುದ್ಧ ಆರ್ ಎಸ್ ಎಸ್ ಮುಖಂಡರೊಬ್ಬರು ನಾಮಪತ್ರ ಸಲ್ಲಿಸಿದ್ದು ಸಾರ್ವಜನಿಕರು ಹುಬ್ಬೇರಿಸುವಂತೆ ಮಾಡಿದೆ. ನಾನು ಸ್ಪರ್ಧಿಸುವುದಾದರೆ ಕಾಗೋಡು ತಿಮ್ಮಪ್ಪನವರೆ ನನ್ನ ಎದುರಾಳಿಯಾಗಿರಬೇಕು ಎಂದು ಹೇಳಿದ್ದ ಬೇಳೂರು ಗೋಪಾಲಕೃಷ್ಣ ಅವರೆ ಈಗ ಕಾಗೋಡು ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದಾರೆ. ಇನ್ನು ಕೆ.ಎಸ್.ಈಶ್ವರಪ್ಪನವರ ಸೋಲು ಖಚಿತ ಎಂದು ಹೇಳಿರುವ ಪ್ರಸನ್ನ ಕುಮಾರ್ ಕೂಡ ಇವತ್ತು ನಾಮಪತ್ರ ಸಲ್ಲಿಸಿದ್ದಾರೆ. ಇದೆಲ್ಲದರ ನಡುವೆ ಬಗಲ್ ಮೆ ದುಶ್ಮನ್ ಎನ್ನುವಂತೆ ಮೊನ್ನೆ ಮೊನ್ನೆವರೆಗೂ