ಬೆಂಗಳೂರು : ಬೇಸಿಗೆಗೂ ಮುನ್ನವೇ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿ ಎದುರಾಗಿದ್ದು, ವಿದ್ಯುತ್ ದರ ಹೆಚ್ಚಳಕ್ಕೆ ವಿದ್ಯುತ್ ಸರಬರಾಜು ಕಂಪನಿಗಳು ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಯೂನಿಟ್ ಗೆ 1.50 ಪೈಸೆ ಹೆಚ್ಚಳ ಮಾಡುವಂತೆ ವಿದ್ಯುತ್ ಸರಬರಾಜು ಕಂಪನಿಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಪ್ರತಿ ಯುನಿಟ್ ಗೆ 1 ರೂ. 50 ಪೈಸೆ ಹೆಚ್ಚಳ ಮಾಡುವಂತೆ ಕೆಇಆರ್ ಸಿಗೆ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರವೇ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ