ಬೆಂಗಳೂರು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶುಲ್ಕ 10% ಹೆಚ್ಚಳ ಮಾಡುವ ಮೂಲಕ ಸರ್ಕಾರ ಶಾಕ್ ನೀಡಿದೆ.ವಿಕಾಸಸೌಧದಲ್ಲಿ ಇಂದು ಸಚಿವ ಅಶ್ವಥ್ ನಾರಾಯಣ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ವರ್ಷ ಸೇರುವ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಫೀಸ್ ಹೆಚ್ಚಿಸಲು ನಿರ್ಧಾರ ಮಾಡಲಾಗಿದೆ. 45% ಲೋವರ್ ಫೀಸ್, 30% ಹೈಯರ್ ಫೀಸ್ 25% ಮ್ಯಾನೇಜ್ಮೆಂಟ್ ಸೀಟ್ ಗೆ ಹೋಗಲಿದೆ ಎಂದು ಹೇಳಿದರು.ಎಂಜಿನಿಯರಿಂಗ್ ಕಾಲೇಜುಗಳ ಜೊತೆ ಚರ್ಚೆಯಾಗಿದೆ. ಹಲವು ವಿಚಾರ ಚರ್ಚೆಯಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚು ಫೀಸ್ ಸಂಗ್ರಹ