ಬೆಂಗಳೂರು : ಕರ್ನಾಟಕದಲ್ಲಿ ಗೃಹ ಜ್ಯೋತಿ ಯೋಜನೆ ಮೊನ್ನೆಯಷ್ಟೇ ಅನುಷ್ಠಾನಗೊಂಡಿದ್ದು, ಬಹುತೇಕ ಫಲಾನುಭವಿಗಳು ಫ್ರೀ ಬಿಲ್ ನಿರೀಕ್ಷೆಯಲ್ಲಿದ್ದರು. ಆದ್ರೆ ಕೆಲವರಿಗೆ ಮಾತ್ರ ಬೆಸ್ಕಾಂ ಸಿಬ್ಬಂದಿ ಬಿಲ್ ಕೈಗಿಟ್ಟಿದ್ದು ಶಾಕ್ ಆಗಿದ್ದಾರೆ. ಗೃಹ ಜ್ಯೋತಿ ಯೋಜನೆಗೆ ಅಪ್ಲೈ ಮಾಡಿದಾಗಿನಿಂದ ಕೆಲವು ಫಲಾನುಭವಿಗಳು ಉಚಿತ ಕರೆಂಟ್ ಅಂತ ಹೆಚ್ಚಾಗಿ ವಿದ್ಯುತ್ ಬಳಕೆ ಮಾಡಿದ್ದು, ಜುಲೈ ತಿಂಗಳ ಬಿಲ್ ಶೂನ್ಯ ಅಂದವರಿಗೆ 200 ಯೂನಿಟ್ ಹೆಚ್ಚುವರಿ ಬಿಲ್ ಬೆಸ್ಕಾಂ ಸಿಬ್ಬಂದಿ ಕೈಗಿಟ್ಟಿದ್ದಾರೆ.ಸರ್ಕಾರದ 200