ಬೆಂಗಳೂರು: ಇಂದು ರಾಜ್ಯ ಸಮ್ಮಿಶ್ರ ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ.ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಶಾಸಕ ಕೃಷ್ಣಭೈರೇಗೌಡ ಈ ಮಂತ್ರಿ ಹುದ್ದೆ ತಾತ್ಕಾಲಿಕ. ಆರು ತಿಂಗಳು ಅಥವಾ ಒಂದು ವರ್ಷದವರೆಗೆ ಮಾತ್ರ ಇಂದು ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕರಿಗೆ ಅವಕಾಶ ಸಿಗಲಿದೆ.ಹೀಗಾಗಿ ಇಂದು ಅವಕಾಶ ವಂಚಿತರಾದವರು ನಿರಾಶರಾಗಬೇಕಿಲ್ಲ. ಮುಂದಿನ ದಿನಗಳಲ್ಲಿ ಅವರಿಗೂ ಅವಕಾಶ ಸಿಗಲಿದೆ ಎಂದು ಹೈಕಮಾಂಡ್ ನಿಂದ