ಬೆಂಗಳೂರು : ಸಿಗ್ನಲ್ ಜಂಪ್, ಟ್ರಾಫಿಕ್ ನಿಯಮ ಉಲ್ಲಂಘಿಸುವುದರ ಜೊತೆಗೆ ಹೆಲ್ಮೆಟ್ ಧರಿಸದೇ ವಾಹನ ಓಡಿಸೋರೇ ಹೆಚ್ಚು. ಅಂತಹವರಿಗೆ ಭಾರೀ ದಂಡದ ಬಿಸಿ ಮುಟ್ಟಿಸಲು ಬೆಂಗಳೂರು ಸಂಚಾರ ಪೊಲೀಸರು ಮುಂದಾಗಿದ್ದಾರೆ.