ಬೆಂಗಳೂರು : ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದ್ದು, ವಿಕೇಂಡ್ ಮಸ್ತಿಗೆ ಈ ಬಾರಿ ಕರ್ಫ್ಯೂ ಅಡ್ಡಿಯಾಗುತ್ತಿದೆ. ಹೌದು. ಇಂದು ರಾತ್ರಿಯಿಂದಲೇ ಮದ್ಯ ಮಾರಾಟ ಬಂದ್ ಆಗಲಿದೆ. ರಾತ್ರಿ 8 ಗಂಟೆಯ ನಂತರ ಮದ್ಯ ಸಿಗಲ್ಲ. ವೀಕೆಂಡ್ ಕರ್ಫ್ಯೂನಲ್ಲಿ ಮದ್ಯ ಪಾರ್ಸೆಲ್ಗೂ ಅನುಮತಿ ಇಲ್ಲ. ಕದ್ದು ಮುಚ್ಚಿ ಮಾರಾಟ ಮಾಡುವ ಬಾರ್ ಗಳಿಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಸಜ್ಜಾಗಿದೆ.ಕಣ್ತತಪ್ಪಿಸಿ ಮದ್ಯಮಾರಾಟ ಮಾಡಿ ಸಿಕ್ಕಿಬಿದ್ದರೆ ಬಾರ್ ಲೆಸೆನ್ಸ್ ರದ್ದು