ಹೊಸದಿಲ್ಲಿ : ನಿತ್ಯ ನಿರಂತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ಹೋಟೆಲ್, ರೆಸ್ಟೋರೆಂಟ್ ಹಾಗೂ ಉದ್ದಿಮೆಗಳಲ್ಲಿ ಬಳಸುವ ವಾಣಿಜ್ಯ ಉದ್ದೇಶದ ಎಲ್ಪಿಜಿ ಸಿಲಿಂಡರ್ ದರ ಸೋಮವಾರ 266 ರೂ. ಹೆಚ್ಚಳವಾಗಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ವಾಣಿಜ್ಯ ಉದ್ದೇಶಕ್ಕೆ ಬಳಸುವ 19 ಕೆ.ಜಿ ಎಲ್ಪಿಜಿ ಸಿಲಿಂಡರ್ ದರ 2,278 ರೂ.ಗೆ ಜಿಗಿದಿದೆ. ಇದರ ಪರಿಣಾಮ ಹೋಟೆಲ್ ತಿಂಡಿಗಳ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಹೀಗಿದ್ದರೂ,