ಕೋಲಾರ : ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೋಡಿಮಠದ ಸ್ವಾಮೀಜಿ ನುಡಿದಿದ್ದ ಭವಿಷ್ಯ ನಿಜವಾಗಿದೆ. ಯಾವುದೇ ಪಕ್ಷಗಳು ಒಟ್ಟಾಗಿ ಹೋಗುವುದಿಲ್ಲ. ಪಕ್ಷಾಂತರಗಳು ಹೆಚ್ಚಲಿವೆ. ಒಂದೇ ಪಕ್ಷ ಅಧಿಕಾರವನ್ನು ಹಿಡಿಯಲಿದೆ ಎಂದು ಹೇಳಿದ್ದರು. ಅದರಂತೆ ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಏಕಾಂಗಿಯಾಗಿ ಅಧಿಕಾರಕ್ಕೆ ಬಂದಿದೆ. ಇದರ ಮಧ್ಯೆ ಇದೀಗ ಕೋಡಿಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.ಇಂದು (ಜೂನ್ 08) ಕೋಲಾರ ತಾಲ್ಲೂಕಿನ ಸುಗಟೂರು ಗ್ರಾಮದ