ಬೆಂಗಳೂರಿನಲ್ಲಿ ಕನಿಷ್ಠ 19, ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇದೇ ರೀತಿ ಬುಧವಾರದವರೆಗೂ ಹವಾಮಾನ ಮುಂದುವರಿಯಲಿದೆ. ಗುರುವಾರ ಮತ್ತು ಶುಕ್ರವಾರ ಬೆಂಗಳೂರಿನಲ್ಲಿ ಒಣ ಹವೆ ಇರಲಿದೆ. ಮತ್ತೆ ಶನಿವಾರ ಮಳೆ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು-ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಕೊಂಚ ಮಳೆಯ ಪ್ರಮಾಣ ಕೊಂಚ