ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಮೈತ್ರಿ ಸರ್ಕಾರದ ಮೇಲೆ ಮತ್ತೆ ಬಂಡಾಯವೆದ್ದಿದ್ದಾರೆ. ಸಮನ್ವಯ ಸಮಿತಿ ಸಭೆ ನಡೆಸುವ ವಿಚಾರದಲ್ಲಿ ಮತ್ತೆ ಅಸಮಾಧಾನ ಭುಗಿಲೆದ್ದಿದ್ದು, ಆಪ್ತರೂ ಸಿದ್ದು ಜತೆ ಸೇರಿಕೊಂಡಿದ್ದಾರೆ ಎನ್ನಲಾಗಿದೆ.