ಬೆಂಗಳೂರು: ಯುರೋಪ್ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅಲ್ಲಿದ್ದುಕೊಂಡೇ ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ತಿಳಿದುಕೊಳ್ಳುತ್ತಿದ್ದಾರೆ ಎನ್ನಲಾಗಿದೆ.ಬೆಳಗಾವಿ ಕಾಂಗ್ರೆಸ್ ನಲ್ಲಿ ಉಂಟಾದ ಭಿನ್ನಮತ ಶಮನ ಮಾಡುವ ಜವಾಬ್ಧಾರಿಯನ್ನು ಸಿದ್ದರಾಮಯ್ಯ ಹೆಗಲಿಗೇರಿಸಲಾಗಿತ್ತು. ಆದರೆ ವಿದೇಶದಿಂದ ಬಂದ ಬಳಿಕ ಈ ಬಗ್ಗೆ ಮಾತನಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದರು.ಆದರೆ ಸಿದ್ದರಾಮಯ್ಯ ವಿದೇಶದಲ್ಲಿರುವಾಗಲೇ ಜಾರಕಿಹೊಳಿ ಸಹೋದರರ ಬಂಡಾಯ ಮತ್ತು ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸೆಳೆಯಲು ಯತ್ನ ನಡೆಸುತ್ತಿದ್ದು, ಈ ಎಲ್ಲಾ ಹಿನ್ನಲೆಯಲ್ಲಿ ಜಾರಕಿಹೊಳಿ ಸಹೋದರರೊಂದಿಗೆ ಸಿದ್ದರಾಮಯ್ಯ