ಬೆಂಗಳೂರು: ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ತಮ್ಮ ನೇತೃತ್ವದ ಕಾಂಗ್ರೆಸ್ ನಾಯಕರ ಬಣ ಯತ್ನಿಸುತ್ತಿದೆ ಎಂಬ ಆರೋಪಗಳಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ಬರುವ ವರದಿಗಳನ್ನು ನಂಬಬೇಡಿ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಯಾವುದೇ ಗೊಂದಲಗಳಿಲ್ಲ. ಮಾಧ್ಯಮಗಳು ಸೃಷ್ಟಿಸುವ ಬಿರುಕಿನ ಬಗ್ಗೆ ಯಾರೂ ಗಮನ ಕೊಡಬೇಡಿ ಎಂದು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.ಸಿಎಂ ಕುಮಾರಸ್ವಾಮಿ ದೆಹಲಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ