ಬೆಂಗಳೂರು: ಕಾಂಗ್ರೆಸ್ ಕಾರ್ಯಕಾರಿಣಿ ಸಭೆಗೆ ದೆಹಲಿಗೆ ಹೋಗಿರುವ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ರಾಜ್ಯದ ಕಾಂಗ್ರೆಸ್ ನಾಯಕರ ವಿರುದ್ಧ ಹೈಕಮಾಂಡ್ ಬಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಡಿಸಿಎಂ ಪರಮೇಶ್ವರ್ ಮತ್ತು ಸಚಿವ ಡಿಕೆ ಶಿವಕುಮಾರ್ ಎಲ್ಲಾ ವಿಚಾರದಲ್ಲೂ ಮೌನ ವಹಿಸುತ್ತಿದ್ದಾರೆ. ಹಿಂದಿನ ಸರ್ಕಾರಗಳ ಜನಪ್ರಿಯ ಯೋಜನೆಗಳನ್ನು ಸಿಎಂ ಕುಮಾರಸ್ವಾಮಿ ಕಡಿತಗೊಳಿಸುತ್ತಿದ್ದರೂ ಇವರಿಬ್ಬರೂ ಚಕಾರವೆತ್ತುತ್ತಿಲ್ಲ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.ಅನ್ನಭಾಗ್ಯ ಯೋಜನೆ ಕಡಿತ, ಮಾತೃಪೂರ್ಣ ಯೋಜನೆಯನ್ನು ಮಾತೃಶ್ರೀ ಯೋಜನೆ