ಬೆಂಗಳೂರು : ಕೊರೊನಾ ವೈರಸ್ನ ಮೂಲವಾಗಿರೋ ಒಮಿಕ್ರಾನ್ ವೈರಸ್ ದೇಶದಲ್ಲಿ ಆತಂಕ ಸೃಷ್ಟಿಸಿದೆ. ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಆದ್ರೆ ಸದ್ಯ ಬಂದ ಮಾಹಿತಿಯಿಂದ ಒಮಿಕ್ರಾನ್ ಸೋಂಕಿತನ ಸಂಪರ್ಕದಲ್ಲಿದ್ದವರು ನಿರಾಳರಾಗಿದ್ದಾರೆ. ಒಮಿಕ್ರಾನ್ ಸೋಂಕಿತನ ಸಂಪರ್ಕದಲ್ಲಿದ್ದ ಐವರಿಗೂ ರೂಪಾಂತರಿ ಒಮಿಕ್ರಾನ್ ಸೋಂಕು ಇಲ್ಲ. ಕರ್ನಾಟಕದಲ್ಲಿ ಪತ್ತೆಯಾದ ಒಮಿಕ್ರಾನ್ ಸೋಂಕಿತ ವೈದ್ಯನ ಸಂಪರ್ಕದಲ್ಲಿದ್ದ ಐವರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಈ ಹಿನ್ನೆಲೆ ರಾಜ್ಯದಲ್ಲಿ ಆತಂಕ ಹೆಚ್ಚಾಗಿತ್ತು. ಕೊರೊನಾ ಸೋಂಕಿತರಿಗೆ ಒಮಿಕ್ರಾನ್ ಬಂದಿರಬಹುದೆಂದು ಐವರ