ನವದೆಹಲಿ : ವಿಕಲಾಂಗರಿಗೆ ಮತ್ತು ನಗರ ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವ ಗರ್ಭಿಣಿಯರಿಗೆ ವರ್ಕ್ ಫ್ರಮ್ ಹೋಮ್ ಮಾಡಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅವಕಾಶ ನೀಡಿದೆ. ಈ ನೌಕರರು ಇನ್ನು ಮುಂದೆ ಕಚೇರಿಗಳಿಗೆ ಹಾಜರಾಗುವ ಅಗತ್ಯವಿಲ್ಲ ಎಂದು ಡಿಡಿಎಂಎ ತಿಳಿಸಿದೆ.ಪಿಎಸ್ಯುಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ಕಚೇರಿಗಳಿಗೆ ಆಗಮಿಸುವ ಅಂಗವಿಕಲರು ಮತ್ತು ಗರ್ಭಿಣಿಯರಿಗೆ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಕಚೇರಿಗೆ ಆಗಮಿಸುವ ಬದಲಾಗಿ ಮನೆಯಲ್ಲಿಯೇ ಕೆಲಸ