ಕೇರಳ : ವಿವಾಹ ವಿಚ್ಚೇದನ ಕುರಿತು ಹಲವು ತೀರ್ಪುಗಳು ಆದೇಶಗಳು ದೇಶದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ವಿಫಲವಾದ ದಾಂಪತ್ಯದಲ್ಲಿ ವಿಚ್ಚೇದನ ನಿರಾಕರಿಸುವುದು ಕೌರ್ಯಕ್ಕೆ ಸಮಾನ ಎಂದು ಕೇರಳ ಹೈಕೋರ್ಟ್ ವಿವಾಹ ವಿಚ್ಚೇದನ ಕುರಿತು ಮಹತ್ವದ ತೀರ್ಪು ನೀಡಿದೆ. ಇಷ್ಟೇ ಅಲ್ಲ ಸಂಬಂಧ ಮುರಿದು ಬಿದ್ದ ಮೇಲೆ ಜೊತೆಯಾಗಿ ಹೋಗಲು ಒತ್ತಾಯಿಸಬಾರದು ಎಂದು ಹೈಕೋರ್ಟ್ ಹೇಳಿದೆ.ಕೇರಳ ಹೈಕೋರ್ಟ್ ವಿಭಾಗೀಯ ಪೀಠದ ಜಸ್ಟೀಸ್ ಎ ಮುಹಮ್ಮದ್ ಮುಸ್ತಾಖ್ ಈ ಮಹತ್ವದ ತೀರ್ಪು