ಬೆಂಗಳೂರು : ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿದೆ. ಸೋಂಕಿನ ಜೊತೆಗೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ.