ಆಂಧ್ರ ಪ್ರದೇಶ : ಕಲ್ಪನಾ ಚಾವ್ಲಾ ಬಳಿಕ ಮತ್ತೊಬ್ಬ ಭಾರತೀಯ ಮೂಲಕ ಮಹಿಳಾ ಗಗನಯಾತ್ರಿ ಅಂತರಿಕ್ಷ ಪ್ರಯಾಣ ಬೆಳೆಸಲು ಸಜ್ಜಾಗಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಮೂಲದ ಸಿರಿಶಾ ಬಾಂಡ್ಲಾ ಈಗ ಅಂತರಿಕ್ಷ ಯಾನಕ್ಕೆ ಮುಂದಾಗಿರುವ ಭಾರತ ಮೂಲದ ಎರಡನೇ ಮಹಿಳೆಯಾಗಿದ್ದು, ಬಾಹ್ಯಾಕಾಶದಲ್ಲಿ ಹಾರಾಟ ನಡೆಸಲಿರುವ ನಾಲ್ಕನೇ ಮಹಿಳಾ ಗಗನಯಾತ್ರಿ ಕೂಡ ಇವರಾಗಿದ್ದಾರೆ. ವರ್ಜಿನ್ ಗೆಲಾಕ್ಟಿಕ್ ಯ ವಿಎಸ್ಎಸ್ ಯೂನಿಟಿ ಬಾಹ್ಯಕಾಶ ನೌಕೆಯಲ್ಲಿ ಪ್ರಯಾಣಿಸುತ್ತಿರುವ ಆರು ಜನರಲ್ಲಿ ಸಿರಿಶಾ ಕೂಡ ಒಬ್ಬರಾಗಿದ್ದಾರೆ. ಇದೇ