ನವದೆಹಲಿ : ಪ್ರಯಾಣ, ಪ್ರವಾಸೋದ್ಯಮ ಹಾಗೂ ಆತಿಥ್ಯ ವ್ಯವಹಾರಗಳ ಮೇಲೆ ಕೋವಿಡ್-19 ಪ್ರಭಾವವನ್ನು ಅನುಸರಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಯಮ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.ಸಭೆಯಲ್ಲಿ ಬ್ಯಾಂಕಿಂಗ್ ಸಂಬಂಧಿತ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ಕೋವಿಡ್-19 ಹಾವಳಿಯಿಂದ ಅನೇಕ ಆತಿಥ್ಯ ಕ್ಷೇತ್ರಗಳಿಗೆ ಭಾರೀ ಹೊಡೆತ ಉಂಟಾಗಿದೆ.ಕೇಂದ್ರ ಬಜೆಟ್ 2022-23ರಲ್ಲಿ ಹಣಕಾಸು ಸಚಿವೆ ಆತಿಥ್ಯ ಕ್ಷೇತ್ರಕ್ಕೆ ಸಾಕಷ್ಟು ಬೆಂಬಲವನ್ನು ನೀಡಿದ್ದಾರೆ. ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್(ಇಸಿಎಲ್ಜಿ ಎಸ್) ಅಡಿಯಲ್ಲಿ