ವರಮಹಾಲಕ್ಷ್ಮಿ ಹಬ್ಬದಿಂದಾಗಿ ಹೂ ಹಣ್ಣುಗಳ ಬೆಲೆ ಗಗನಕ್ಕೇರಿದೆ.ದರೂ ಕೆ.ಆರ್. ಮಾರ್ಕೆಟ್, ಬನಶಂಕರಿ ದೇಗುಲ ಸೇರಿದಂತೆ, ಅಣ್ಣಮ್ಮ, ಮಹಾಲಕ್ಷ್ಮಿ ದೇವಾಲಯಗಳ ಬಳಿ ಹಬ್ಬಕ್ಕೆ ಖರೀದಿ ಭರಾಟೆ ಜೋರಾಗಿತ್ತು.ಶ್ರಾವಣ ಮಾಸ ಶುರುವಾದ್ರೆ ಸಾಕು ಸಾಲು ಸಾಲು ಹಬ್ಬಗಳು ಎಂಟ್ರಿ ಕೊಡುತ್ತವೆ. ಅದರಲ್ಲೂ ವರಲಕ್ಷ್ಮಿ ಹಬ್ಬ ಅಂದ್ರೆ ಮಹಿಳೆಯ ಪ್ರಿಯವಾದ ಹಬ್ಬ.ಈ ಹಬ್ಬಕ್ಕೆ ಹೂವು ಪ್ರದಾನ ವಸ್ತುವಾದ್ರೆ, ನಂತರದ ಆದ್ಯತೆ ಹಣ್ಣುಗಳಿಗೆ. ಹೀಗಾಗಿ ಹೂವಿನ ದರದ ಏರಿಕೆಯ ಜೊತೆಗೆ ಹಣ್ಣಿನ ದರವೂ ಏರಿಕೆಯಾಗಿದೆ. ಹಾಗಾದ್ರೆ