ಬೆಂಗಳೂರು : ನೋಂದಣಿ ಮತ್ತು ಮುದ್ರಾಂಕ ಇಲಾಖೆ ಶೀಘ್ರದಲ್ಲೇ ಹಿಂದೂ ವಿವಾಹ ಪ್ರಮಾಣಪತ್ರವನ್ನು ಆನ್ಲೈನ್ನಲ್ಲಿ ವಿತರಿಸಲಾಗುವುದು ಎಂದು ವರದಿಯಾಗಿದೆ. ಸದ್ಯ ಈ ಪ್ರಕ್ರಿಯೆ ನಡೆಯುತ್ತಿದೆ. ಆನ್ ಲೈನ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪರೀಕ್ಷಿಸಿ ಸಿದ್ಧಗೊಳಿಸಲಾಗಿದೆ. ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಅಧಿಕಾರಿ ಬಿಆರ್ ಮಮತಾ ತಿಳಿಸಿದ್ದಾರೆ.ಪ್ರಸ್ತುತ ಯಾವುದೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಥವಾ ಆನ್ ಲೈನ್ನಲ್ಲಿ ಲಭ್ಯವಿರುವ ‘ಮೆಮೊರಾಂಡಮ್ ಆಫ್ ಮ್ಯಾರೇಜ್’ ಫಾರ್ಮ್ ಅನ್ನು 15