ಬೆಂಗಳೂರು : ಶ್ರೀಮಂತರ ಆದಾಯ ಏರಿಕೆ ಆಗುತ್ತಿದೆ. ಬಂಡವಾಳಿಗರಿಗೆ ಕಡಿಮೆ ತೆರಿಗೆ ವಿಧಿಸಿದ್ದರಿಂದ ಭಾರತದಲ್ಲಿ ಬಡವರ ಸಂಖ್ಯೆ ಏರಿಕೆಯಾಗುತ್ತಿದೆ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ದೀರ್ಘ ಪೋಸ್ಟ್ ಮಾಡಿದ ಸಿದ್ದರಾಮಯ್ಯ ಬೊಮ್ಮಾಯಿ ಸರ್ಕಾರ ಮತ್ತು ಕೇಂದ್ರ ಸರ್ಕಾರವನ್ನು ಕುಟುಕಿದ್ದಾರೆ.ರಾಜ್ಯಪಾಲರು ಈ ಬಾರಿ ಸರ್ಕಾರದ ಒಂದು ವರ್ಷದ ಸಾಧನೆಯ ವರದಿಯನ್ನು ಸದನದಲ್ಲಿ ಓದಿದರು. ಸರ್ಕಾರವು ರಾಜ್ಯಪಾಲರ