ನವದೆಹಲಿ : ಇನ್ಮುಂದೆ ಎಕನಾಮಿಕ್ ಕ್ಲಾಸ್ 3, ಎಸಿ ಕೋಚ್ಗಳಲ್ಲಿ ಸಂಚರಿಸುವವರಿಗೆ ಮಲಗುವ ಹಾಸಿಗೆ ವ್ಯವಸ್ಥೆಯ ಸೌಲಭ್ಯವೂ ಇರಲಿದ್ದು, ಇದೇ ಸೆಪ್ಟೆಂಬರ್ 20 ರಿಂದ ಸೌಲಭ್ಯಗಳು ಜಾರಿಗೆ ಬರಲಿದೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ.ರೈಲ್ವೆ ಇಲಾಖೆಯು ಅನೇಕ ಕಡೆ 3ನೇ ದರ್ಜೆಯ ಎಸಿ ಕೋಚ್ಗಳನ್ನು ಹೆಚ್ಚಿಸಿದ ನಂತರ ಈ ನಿರ್ಧಾರ ತೆಗೆದುಕೊಂಡಿದೆ. ಆದರೂ ಎಂದಿನಂತೆ ಸಾಮಾನ್ಯ ದರವೇ ಇರಲಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.ಪ್ರತಿ ಕಂಪಾರ್ಟ್ಮೆಂಟ್ನಲ್ಲೂ ಲೆನಿನ್ ಹಾಸಿಗೆ