ಹೈದರಾಬಾದ್ : ರಂಜಾನ್ ತಿಂಗಳಲ್ಲಿ ಸರ್ಕಾರಿ ನೌಕರರು ಸೇರಿದಂತೆ ಶಿಕ್ಷಕರು ಒಂದು ಗಂಟೆ ಮುಂಚಿತವಾಗಿ ಕಚೇರಿಯಿಂದ ತೆರಳಲು ಆಂಧ್ರ ಪ್ರದೇಶ ಸರ್ಕಾರ ಅವಕಾಶ ಕಲ್ಪಿಸಿಕೊಟ್ಟಿದೆ.ರಂಜಾನ್ ತಿಂಗಳಲ್ಲಿ ಮುಸ್ಲಿಮರು ಉಪವಾಸ ಮಾಡುವ ಸಲುವಾಗಿ ಅನುಕೂಲ ಆಗುವ ರೀತಿಯಲ್ಲಿ ಸರ್ಕಾರಿ ನೌಕರರು, ಶಿಕ್ಷಕರು, ಶಾಲಾ-ಕಾಲೇಜ್ನಲ್ಲಿರುವ ಮುಸ್ಲಿಂ ವಿದ್ಯಾರ್ಥಿಗಳಿಗೆ ಸಂಜೆ ಒಂದು ಗಂಟೆ ಮುಂಚಿತವಾಗಿ ಮನೆಗೆ ತೆರಳಲು ಅವಕಾಶ ನೀಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.ಮುಸ್ಲಿಮರಿಗೆ ಏಪ್ರಿಲ್ 3 ರಿಂದ ಮೇ 4ರ ವರೆಗೆ ಅನುಕೂಲ