ನವದೆಹಲಿ : ಸೋಮವಾರದಿಂದ 5 ದಿನಗಳ ಕಾಲ ಸಂಸತ್ನ ವಿಶೇಷ ಅಧಿವೇಶನವನ್ನು ಸರ್ಕಾರ ನಡೆಸಲಿದೆ. ಇಂದು ಹಳೆ ಸಂಸತ್ ಭವನದಲ್ಲಿ ಕಲಾಪ ಆರಂಭವಾಗಿ ನಾಳೆ ಹೊಸ ಸಂಸತ್ ಭವನಕ್ಕೆ ಕಲಾಪ ವರ್ಗಾವಣೆಯಾಗಲಿದೆ. ನಾಳೆಯಿಂದ ಹೊಸ ಸಂಸತ್ ಭವನದ ಕಟ್ಟಡದಲ್ಲಿ ಅಧಿಕೃತ ಕಲಾಪ ಆರಂಭವಾಗಲಿದೆ.ಸಂಸತ್ ವಿಶೇಷ ಅಧಿವೇಶನ ತೀವ್ರ ಕುತೂಹಲ ಮೂಡಿಸಿದೆ. ಸಂಸತ್ ಅಧಿವೇಶನ ಕರೆಯಲು ಕಾರಣ ಎಣು ಎಂಬ ಪ್ರಶ್ನೆ ಮೂಡಿದ್ದು, ಮೋದಿ ಸರ್ಕಾರ ಅಚ್ಚರಿಯ ಮಸೂದೆ ಮಂಡಿಸುವ