ನವದೆಹಲಿ : ಕೊರೊನಾ ರೂಪಾಂತರಿ ಓಮಿಕ್ರಾನ್ ಸೋಂಕನ್ನು ನಿಯಂತ್ರಿಸುವುದು ಅಸಾಧ್ಯ.ಪ್ರತಿಯೊಬ್ಬರಿಗೂ ಈ ಸೋಂಕು ತಗುಲುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಕ್ಷೇತ್ರದ ಐಸಿಎಂಆರ್ ವೈದ್ಯರೊಬ್ಬರು ತಿಳಿಸಿದ್ದಾರೆ. ವ್ಯಾಪಕವಾಗಿ ಹರಡುತ್ತಿರುವ ಈ ಸೋಂಕನ್ನು ನಿಯಂತ್ರಿಸಲು ಬೂಸ್ಟರ್ ಡೋಸ್ನಿಂದಲೂ ಸಾಧ್ಯವಿಲ್ಲ.ಯಾವುದೇ ವ್ಯತ್ಯಾಸವಿಲ್ಲದೇ, ವಿಶ್ವದ ಎಲ್ಲಾ ದೇಶಗಳಲ್ಲೂ ಓಮಿಕ್ರಾನ್ ತೀವ್ರಗತಿಯಲ್ಲಿ ಹರಡಲಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಡಾ.ಜಯಪ್ರಕಾಶ್ ಮುಲಿಯಿಲ್ ಅಭಿಪ್ರಾಯಪಟ್ಟಿದ್ದಾರೆ.ಇನ್ನು ಮುಂದೆ ಕೋವಿಡ್ ಭಯಾನಕ ರೋಗವಾಗಿ ಕಾಣಿಸಿಕೊಳ್ಳುವುದಿಲ್ಲ. ಏಕೆಂದರೆ ಹೊಸ