ಕೊಲಂಬೊ : ಶ್ರೀಲಂಕಾದಲ್ಲಿ ಮುದ್ರಣ ಕಾಗದಕ್ಕೆ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ನಡೆಯಬೇಕಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸರ್ಕಾರ ತಿಳಿಸಿದೆ.ಎಲ್ಲ ಅಂದುಕೊಂಡಂತೆಯೇ ಆಗಿದ್ದರೆ ದೇಶಾದ್ಯಂತ ಸುಮಾರು 45 ಲಕ್ಷ ಮಂದಿ ಶಾಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿತ್ತು. ಆದರೆ ಹಾಗಾಗಲಿಲ್ಲ. ದೇಶದಲ್ಲಿ ಪೇಪರ್ ಕೊರತೆ ಕಂಡುಬಂದಿದ್ದರಿಂದ ಸರ್ಕಾರ ಪರೀಕ್ಷೆಯನ್ನು ರದ್ದುಗೊಳಿಸಿದೆ.ಶ್ರೀಲಂಕಾ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದು ಜಗತ್ತಿಗೆ ಗೊತ್ತಿದೆ. ಇತ್ತೀಚಿಗಷ್ಟೆ ಭಾರತ ಸರ್ಕಾರ ಕೋಟ್ಯಂತರ ರೂಪಾಯಿ ನೆರವನ್ನು ಶ್ರೀಲಂಕಾಗೆ