ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರ ಇಲ್ಲಾಂದ್ರೆ ತೆರೇದಾಳನಿಂದ ಸ್ಪರ್ಧಿಸುವುದಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀರಾಮ ಸೇನೆ ಶಿವಸೇನೆಯನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ಈ ಭಾರಿ ಚುನಾವಣೆಯಲ್ಲಿ ಶಿವಸೇನೆ ನೇತೃತ್ವದಲ್ಲಿ 6೦ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದೇವೆ. ಸಿದ್ದಲಿಂಗ ಸ್ವಾಮೀಜಿ ಜೇವರ್ಗಿ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ. ನಾನು ಶೃಂಗೇರಿ ಅಥವಾ ತೇರದಾಳ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆಈ ಬಗ್ಗೆ ಎರಡು ದಿನಗಳಲ್ಲಿ ಅಂತಿಮ ನಿರ್ಧಾರ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಹಿಂದೂತ್ವ