ಬೆಂಗಳೂರು : ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 10 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮಹತ್ವದ ಸುದ್ದಿಗೋಷ್ಟಿ ಕರೆದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಸಕ್ತ ಸಾಲಿನ ಫಲಿತಾಂಶ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ರಾಜ್ಯದ 8 ಲಕ್ಷ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಬಿಡುಗಡೆ ಆಗಲಿದೆ. ಬೆಳಗ್ಗೆ 11 ಗಂಟೆಗೆ ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್