ಬೆಂಗಳೂರು : 2022ರ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಎಸ್ಎಸ್ಎಲ್ಸಿ ಎಕ್ಸಾಂ ಬೋರ್ಡ್ ಇಂದು ಪ್ರಕಟಿಸಿದೆ.ಮಾರ್ಚ್ 28 ರಿಂದ ಏಪ್ರಿಲ್ 11 ವರೆಗೆ ಪರೀಕ್ಷೆ ನಡೆಯಲಿದೆ. ಒಂದು ದಿನ ಬಿಟ್ಟು ಒಂದು ದಿನ ಪರೀಕ್ಷೆಯ ನಡೆಯಲಿದ್ದು. ಹಳೆಯ ಮಾದರಿಯಲ್ಲೇ ಪರೀಕ್ಷೆ ನಡೆಯಲಿದೆ.ಪ್ರಥಮ ಬಾಷೆಗೆ ಗರಿಷ್ಠ 100 ಅಂಕ ಉಳಿದ ವಿಷಯಗಳಿಗೆ ಗರಿಷ್ಠ 80 ಅಂಕ ನಿಗದಿಪಡಿಸಲಾಗಿದೆ. ಪ್ರತಿ ಪ್ರಶ್ನೆ ಪತ್ರಿಕೆ ಓದಲು ವಿದ್ಯಾರ್ಥಿಗಳಿಗೆ 15 ನಿಮಿಷ ನಿಗದಿ ಮಾಡಲಾಗಿದೆ. ವೇಳಾಪಟ್ಟಿಮಾರ್ಚ್