ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಳಿಸಿದ್ದು ಈ ಬಾರಿ 83.89 % ಫಲಿತಾಂಶ ಸಾಧಿಸಿದೆ. 2023ರ ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆದಿದ್ದವು. ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಇವರಲ್ಲಿ 7,00,619 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಸರ್ಕಾರಿ ಶಾಲೆ-