ಬೆಂಗಳೂರು(ಅ.11) : ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಶೇ. 55.54 % ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಇಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದ್ದಾರೆ.