ಮೇ 22 ರಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡಿದ್ದು, ಜೂನ್ 12ರಿಂದ ಜೂನ್ 19ರವರೆಗೆ ಪರೀಕ್ಷೆಗಳು ನಡೆಯಲಿವೆ. 2022-23ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 8ರಂದು ಪ್ರಕಟಗೊಂಡಿತ್ತು. ಈ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 15ರ ವರೆಗೆ ಅವಕಾಶ ನೀಡಲಾಗಿತ್ತು.ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಬಳಿ ಇರುವುದು ಕೇವಲ