ಬೆಂಗಳೂರು : ಜೂನ್ 12ರಿಂದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.