ಬೆಂಗಳೂರು : ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಗುರುವಾರ ಪ್ರಕಟಿಸಿದೆ.ಮಾರ್ಚ್ 28 ರಿಂದ ಏಪ್ರಿಲ್ 11 ರ ವರೆಗೆ ಪರೀಕ್ಷೆ ನಡೆಸಲು ನಿರ್ಧಾರಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಜನವರಿ 14 ರ ವರೆಗೂ ಅವಕಾಶ ನೀಡಲಾಗಿದೆ.ಈ ದಿನಾಂಕದೊಳಗೆ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದಲ್ಲಿ ವೇಳಾಪಟ್ಟಿಯೇ ಅಂತಿಮ ಎಂದು ತೀರ್ಮಾನಿಸಲಾಗುವುದು ಎಂದು ಮಂಡಳಿ ತಿಳಿಸಿದೆ. ಮಾರ್ಚ್ 28- ಪ್ರಥಮ ಭಾಷೆ ಮಾರ್ಚ್ 30- ದ್ವಿತೀಯ ಭಾಷೆ