ಬೆಂಗಳೂರು : ಮಾರ್ಚ್- ಏಪ್ರಿಲ್ನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಹಳೆಯ ಮಾದರಿಯ ಪ್ರಶ್ನೆ ಪತ್ರಿಕೆಯಂತೆಯೆ ನಡೆಸಲಿದ್ದೇವೆ ಎಂದು ಎಸ್ಎಸ್ಎಲ್ಸಿ ಬೋರ್ಡ್ ನಿರ್ದೇಶಕಿ ಸುಮಂಗಲ ತಿಳಿಸಿದರು.