ಒಡಿಶಾ : ಸಿಎಂ ನವೀನ್ ಪಟ್ನಾಯಕ್ ರಾಜ್ಯದ ಮಕ್ಕಳಿಗಾಗಿ ವಿಶೇಷ ಪೊಲೀಸ್ ಠಾಣೆಗಳನ್ನ ತೆರೆಯಲು ಮುಂದಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಟ್ಟು 34 ಮಕ್ಕಳ ಸ್ನೇಹಿ ಪೊಲೀಸ್ ಠಾಣೆ ಆರಂಭವಾಗಲಿದೆ ಅಂತ ನವೀನ್ ಪಟ್ನಾಯಕ್ ಘೋಷಿಸಿದ್ದಾರೆ. ಈ ಪೊಲೀಸ್ ಠಾಣೆಗಳಲ್ಲಿ ಪುಸ್ತಕಗಳು, ನಿಯತಕಾಲಿಕೆಗಳು ಮತ್ತು ಪತ್ರಿಕೆಗಳು, ಹಾಸಿಗೆಗಳು, ಕುರ್ಚಿಗಳು ಮತ್ತು ಟೇಬಲ್ಗಳು ಇರಲಿದ್ದು, ಗ್ರಂಥಾಲಯ ಸೇರಿದಂತೆ ಮಕ್ಕಳಿಗಾಗಿ ವಿಶೇಷ ಸೌಲಭ್ಯಗಳು ಇರಲಿವೆ ಅಂತ ತಿಳಿಸಿದ್ದಾರೆ. ಜೊತೆಗೆ ಮಕ್ಕಳ ಹಕ್ಕುಗಳ ಪ್ರದರ್ಶನ