ನವದೆಹಲಿ(ಜು.21): ಕೊರೋನಾ ಅಲೆ ಇಳಿಯುತ್ತಲೇ ದೇಶಾದ್ಯಂತ ಬಹುತೇಕ ರಾಜ್ಯಗಳಲ್ಲಿ ಕಾಲೇಜು, ಹೈಸ್ಕೂಲ್ ಆರಂಭಕ್ಕೆ ಸಿದ್ಧತೆ ನಡೆಯುತ್ತಿರುವಾಗ, ಮೊದಲಿಗೆ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವುದು ಒಳ್ಳೆಯದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸಲಹೆ ನೀಡಿದೆ.* ಪ್ರಾಥಮಿಕ ಶಾಲೆಗಳನ್ನೇ ಮೊದಲು ಆರಂಭಿಸಿ! * ವಯಸ್ಕರಿಗೆ ಹೋಲಿಸಿದರೆ ಮಕ್ಕಳಲ್ಲಿ ಸೋಂಕು ನಿರ್ವಹಣೆ ಸಾಮರ್ಥ್ಯ ಹೆಚ್ಚು * 9- 12ನೇ ತರಗತಿ ಬದಲು 1-5ನೇ ತರಗತಿ ಆರಂಭ ಸೂಕ್ತ: ಐಸಿಎಂಆರ್ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ