ಬೆಳಗಾವಿ : ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಹೊಸ ವರ್ಷದ ಸಾಮೂಹಿಕ ಆಚರಣೆಗೆ ನಿರ್ಬಂಧ ಹೇರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.