ಬೆಂಗಳೂರು : ಯುಗಾದಿ ಹಬ್ಬಕ್ಕೂ ಮುನ್ನಾ ದಿನ ಅಂದ್ರೆ ಮಾರ್ಚ್ 21ರಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದೆ. ಮಾಚ್ 21ರಂದು ಬೆಳಗ್ಗೆ 6 ಗಂಟೆಯಿಂದ ಮುಷ್ಕರ ಆರಂಭವಾಗಲಿದೆ ಎಂದು ರಾಜ್ಯ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅನಂತ್ ಸುಬ್ಬಾರಾವ್ ತಿಳಿಸಿದ್ದಾರೆ.