ಕಾಬೂಲ್ : ತಾಲಿಬಾನ್ ವಶಪಡಿಸಿಕೊಂಡ ಬಳಿಕ ಹಾಗೂ ಭೀಕರ ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವ ಅಫ್ಘಾನಿಸ್ತಾನದ ಬಹುತೇಕ ಎಲ್ಲಾ ಪ್ರಮುಖ ಆನ್ಲೈನ್ ಶಾಪಿಂಗ್ ಸೇವೆಗಳು ಸ್ಥಗಿತಗೊಂಡಿರುವುದಾಗಿ ವರದಿಯಾಗಿದೆ.ಇತ್ತೀಚೆಗೆ ಅಫ್ಘಾನಿಸ್ತಾನದ 2 ಅತಿ ದೊಡ್ಡ ಆನ್ಲೈನ್ ಶಾಪಿಂಗ್ ಸೇವೆಗಳಾದ Click.af ಮತ್ತು Baqal ದೇಶದ ಆರ್ಥಿಕ ಪ್ರಕ್ಷುಬ್ಧತೆಯ ಕಾರಣದಿಂದಾಗಿ ಮುಚ್ಚುವುದಾಗಿ ಘೋಷಿಸಿತ್ತು. ಇದೀಗ ಬಹುತೇಕ ಎಲ್ಲಾ ಆನ್ಲೈನ್ ಶಾಪಿಂಗ್ ಸೇವೆಗಳು ಸ್ಥಗಿತಗೊಂಡಿವೆ.ತಾಲಿಬಾನ್ ಅಧಿಕಾರವನ್ನು ವಶಪಡಿಸಿಕೊಂಡಾಗಿನಿಂದ ಅಫ್ಘಾನಿಸ್ತಾನ ಈಗ 1 ವರ್ಷದಿಂದ ಸಂಪೂರ್ಣ ಪ್ರಕ್ಷುಬ್ಧ