ಬೆಂಗಳೂರು : ನಗರದಲ್ಲಿ ಕಳೆದ ನಾಲ್ಕು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕೊವಿಡ್ ರೂಲ್ಸ್ ಜಾರಿಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಶೀಘ್ರದಲ್ಲೇ ಬಿಬಿಎಂಪಿಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಲಿದೆ. ಕಳೆದ ವಾರ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸರ್ಕಾರ ಒಪ್ಪಿದೆ. ಸಭೆ ಸಮಾರಂಭಗಳಿಗೆ ಜನರ ಮಿತಿ ನಿಗದಿ ಮಾಡುವುದು ಮತ್ತು 2 ಡೋಸ್ ಲಸಿಕೆ ಕಡ್ಡಾಯ ಮಾಡಲು ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು