ಶ್ರೀಹರಿಕೋಟ : ಭಾರತೀಯ ಬಾಹ್ಯಾಕಾಶ ಹಾಗೂ ಸಂಶೋಧನಾ ಸಂಸ್ಥೆ(ಇಸ್ರೋ) ಸೋಮವಾರ ಮುಂಜಾನೆ ಭೂ ವೀಕ್ಷಣಾ ಉಪಗ್ರಹ ಸಿ52 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಮುಂಜಾನೆ 5:59ಕ್ಕೆ ಸರಿಯಾಗಿ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್(ಪಿಎಸ್ಎಲ್ವಿ) ರಾಕೆಟ್ ಮೂಲಕ ಉಪಗ್ರಹವನ್ನು ಹಾರಿಸಲಾಗಿದೆ.EOS -04 ರೇಡಾರ್ ಇಮೇಜಿಂಗ್ ಉಪಗ್ರಹವಾಗಿದ್ದು ಕೃಷಿ, ಅರಣ್ಯ, ತೋಟಗಳು, ಮಣ್ಣಿನ ತೇವಾಂಶ, ಜಲವಿಜ್ಞಾನ ಹಾಗೂ ಪ್ರವಾಹ ಮ್ಯಾಪಿಂಗ್ನಂತಹ ಅಪ್ಲಿಕೇಶನ್ಗಳಿಗೆ ಯಾವುದೇ ಹವಾಮಾನ ಪರಿಸ್ಥಿತಿಗಳಲ್ಲಿ