ಭುವನೇಶ್ವರ : ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ತಯಾರಿಸಿದ ಘನ-ಇಂಧನ ಕ್ಷಿಪಣಿಯನ್ನು ‘ಪ್ರಳಯ್’ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ.