ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.ಆಗಸ್ಟ್ 12ರಿಂದ 25ರ ವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ವೇಳಾಪಟ್ಟಿಯನ್ನು https://pue.karnataka.gov.in ಅಂತರ್ಜಾಲದಲ್ಲಿ ವೀಕ್ಷಿಸಬಹುದು. ಕನ್ನಡ, ಅರೇಬಿಕ್ – ಆ.12 ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ – ಆ.13 ಹಿಂದಿ – ಆ.16 ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ – ಆ.17 ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ – ಆ.18 ರಾಜ್ಯಶಾಸ್ತ್ರ,