ನವದೆಹಲಿ : ಡ್ರಗ್ಸ್ ಕಂಟ್ರೋಲ್ ಜನರಲ್ ಆಫ್ ಇಂಡಿಯಾ ಸೋಮವಾರ ಬಯೋಲಾಜಿಕಲ್ ಇ ಕೋವಿಡ್ ಲಸಿಕೆಯಾಗಿರುವ ಕಾರ್ಬ್ವ್ಯಾಕ್ಸ್ ತುರ್ತು ಬಳಕೆಗೆ ಅನುಮತಿ ನೀಡಿದೆ.ಕೆಲವು ಷರತ್ತುಗಳನ್ನು ವಿಧಿಸಿ 12ರಿಂದ 18 ವರ್ಷ ವಯಸ್ಸಿನವರಿಗೆ ಕಾರ್ಬ್ವ್ಯಾಕ್ಸ್ ಕೊವಿಡ್ ಲಸಿಕೆಯನ್ನು ಶಿಫಾರಸು ಮಾಡಲಾಗಿದೆ.ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರಕ್ಕೆ ಮೊದಲ ಹಂತದಲ್ಲಿ ಇಂದೇ ಕಾರ್ಬ್ವ್ಯಾಕ್ಸ್ ಲಸಿಕೆಗಳು ಪೂರೈಕೆಯಾಗುವ ಸಾಧ್ಯತೆಯಿದೆ.ಕಾರ್ಬ್ವ್ಯಾಕ್ಸ್ ಲಸಿಕೆಯ 1 ಡೋಸ್ಗೆ ತೆರಿಗೆಗಳನ್ನು ಹೊರತುಪಡಿಸಿ 145 ರೂ. ತಗುಲುತ್ತದೆ. ಬಯಾಲಾಜಿಕಲ್ ಇ ಕಂಪನಿ ಈಗಾಗಲೇ