ನವದೆಹಲಿ : ತರಗತಿಗಳಲ್ಲಿ ಹಿಜಬ್ ನಿಷೇಧ ಪ್ರಕರಣಕ್ಕೆ ಸಂಬಂಧಿಸಂತೆ ಸುಪ್ರೀಂಕೋರ್ಟ್ 2ನೇ ಬಾರಿಯೂ ತುರ್ತು ವಿಚಾರಣೆ ನಡೆಸುವುದಿಲ್ಲ ಎಂದು ಹೇಳಿದೆ. ಇಂದು ಬೆಳಗ್ಗೆ 10:30ಕ್ಕೆ ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿದ್ಯಾರ್ಥಿನಿ ಆಯಿಷಾ ಪರ ವಕೀಲ ದೇವದತ್ ಕಾಮತ್ ತುರ್ತು ರ್ಜಿ ವಿಚಾರಣೆ ನಡಸಬೇಕು ಎಂದು ಮುಖ್ಯ ನ್ಯಾಯಾಧೀಶ ರಮಣ ಪೀಠದಲ್ಲಿ ಮನವಿ ಮಾಡಿದರು.ಇದೇ 28 ರಿಂದ ಪರೀಕ್ಷೆ ಆರಂಭವಾಗಲಿದೆ. ಶಾಲೆಯಲ್ಲಿ ಪ್ರವೇಶಕ್ಕೆ ನಿರ್ಬಂಧ ವಿಧಿಸಿದರೆ 1 ವರ್ಷ ಹಾಳಾಗುತ್ತದೆ. ಹಾಗಾಗಿ