ನವದೆಹಲಿ : ಎಂಜಿನಿಯರಿಂಗ್ ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಪರೀಕ್ಷೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೋವಿಡ್ ನಿರ್ಬಂಧನೆ ನಡುವೆ ಫೆಬ್ರವರಿ 5ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿತ್ತು. ಅದನ್ನೀಗ ಮುಂದೂಡದೆ ಅದೇ ದಿನ ನಡೆಸಲು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.ಯಾವಾಗ ಪರೀಕ್ಷೆ ನಡೆಸಬೇಕೆಂಬುದು ಶೈಕ್ಷಣಿಕ ನೀತಿಯಾಗಿದ್ದು ಅದರಂತೆ ಪರೀಕ್ಷೆ ನಡೆಸಬೇಕು, ಈ ವಿಷಯದಲ್ಲಿ ನ್ಯಾಯಾಲಯ ಮಧ್ಯೆ ಪ್ರವೇಶಿಸುವುದಿಲ್ಲ ಎಂದು ಕೂಡ ನ್ಯಾಯಪೀಠ ಹೇಳಿದೆ.ಈ ಬಾರಿಯ ಗೇಟ್ ಪರೀಕ್ಷೆಯಲ್ಲಿ 9